Versions
KNV ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
ERVKN ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್ಎಕೇಡ್ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.
IRVKN ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ. PEPS