Bible Versions
Bible Books

2 Kings 10:22 (WEB) World English Bible

Versions

KNV   ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
ERVKN   ಯೇಹು ನಿಲುವಂಗಿಗಳ ಮೇಲ್ವಿಚಾರಕನಿಗೆ, “ಬಾಳನ ಭಕ್ತರಿಗೆಲ್ಲ ನಿಲುವಂಗಿಗಳನ್ನು ತಂದುಕೊಡು” ಎಂದು ಹೇಳಿದನು. ಅವನು ಬಾಳನ ಭಕ್ತರಿಗೆ ನಿಲುವಂಗಿಗಳನ್ನು ತಂದುಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us