Bible Versions
Bible Books

2 Kings 14:26 (WEB) World English Bible

Versions

KNV   ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
ERVKN   ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.
IRVKN   ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us