Bible Versions
Bible Books

2 Kings 14:8 (WEB) World English Bible

Versions

KNV   ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
ERVKN   ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.
IRVKN   ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us