Versions
KNV ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
ERVKN ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದು ಹೋಯಿತು.
IRVKN ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.