Bible Versions
Bible Books

2 Kings 15:13 (WEB) World English Bible

Versions

KNV   ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
ERVKN   ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
IRVKN   {ಇಸ್ರಾಯೇಲರ ಅರಸನಾದ ಶಲ್ಲೂಮನು} PS ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us