Versions
KNV ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
ERVKN ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಪೆಕಹ್ಯನು ಎರಡು ವರ್ಷ ಆಳಿದನು.
IRVKN {ಇಸ್ರಾಯೇಲರ ಅರಸನಾದ ಪೆಕಹ್ಯ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.