Bible Versions
Bible Books

2 Kings 15:25 (WEB) World English Bible

Versions

KNV   ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
ERVKN   ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us