Bible Versions
Bible Books

2 Kings 15:30 (WEB) World English Bible

Versions

KNV   ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
ERVKN   ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾವುನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us