Versions
KNV ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
ERVKN ಯಾರೊಬ್ಬಾಮನ ಮಗನಾದ ಜೆಕರ್ಯನು ಇಸ್ರೇಲಿನ ಸಮಾರ್ಯದಲ್ಲಿ ಆರು ತಿಂಗಳ ಕಾಲ ಆಳಿದನು. ಅದು ಯೆಹೂದದ ರಾಜನಾಗಿದ್ದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷವಾಗಿತ್ತು.
IRVKN {ಇಸ್ರಾಯೇಲರ ಅರಸನಾದ ಜೆಕರ್ಯ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.