Versions
KNV ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
ERVKN ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.
IRVKN ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.