Bible Versions
Bible Books

2 Kings 18:6 (WEB) World English Bible

Versions

KNV   ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
ERVKN   ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.
IRVKN   ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us