Bible Versions
Bible Books

2 Kings 19:21 (WEB) World English Bible

Versions

KNV   ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
ERVKN   ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನಂದರೆ: ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us