Versions
KNV ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
ERVKN ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.
IRVKN {ಬಾಬೆಲಿನಿಂದ ಬಂದ ದೂತರು} PS ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.