Bible Versions
Bible Books

2 Kings 21:6 (WEB) World English Bible

Versions

KNV   ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ERVKN   ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us