Versions
KNV ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
ERVKN ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು. ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು.
IRVKN ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.