Bible Versions
Bible Books

2 Kings 5:1 (WEB) World English Bible

Versions

KNV   ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ERVKN   ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us