Versions
KNV ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
ERVKN ಆಗ ಎಲೀಷನು, “ಸಮಾಧಾನದಿಂದ ಹೋಗು” ಎಂದನು. ನಾಮಾನನು ಎಲೀಷನ ಬಳಿಯಿಂದ ಸ್ವಲ್ಪದೂರ ಹೋದನು.
IRVKN ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು. PS