Bible Versions
Bible Books

2 Kings 7:15 (WEB) World English Bible

Versions

KNV   ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
ERVKN   ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us