Bible Versions
Bible Books

2 Kings 8:10 (WEB) World English Bible

Versions

KNV   ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
ERVKN   ಆಗ ಎಲೀಷನು ಹಜಾಯೇಲನಿಗೆ, “ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us