Bible Versions
Bible Books

2 Kings 8:14 (WEB) World English Bible

Versions

KNV   ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
ERVKN   ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ಹದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದನು. ಹಜಾಯೇಲನು, “ನಿನ್ನ ಕಾಯಿಲೆಯು ವಾಸಿಯಾಗುತ್ತದೆಯೆಂದು ಎಲೀಷನು ನನಗೆ ಹೇಳಿದನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us