Bible Versions
Bible Books

2 Samuel 10:2 (WEB) World English Bible

Versions

KNV   ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
ERVKN   ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us