Bible Versions
Bible Books

2 Samuel 11:15 (WEB) World English Bible

Versions

KNV   ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
ERVKN   ದಾವೀದನು ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.
IRVKN   ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us