Versions
KNV ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ERVKN ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.
IRVKN {ದಾವೀದನ ಪಶ್ಚಾತ್ತಾಪ} PS ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.