Bible Versions
Bible Books

2 Samuel 12:31 (WEB) World English Bible

Versions

KNV   ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
ERVKN   ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us