Versions
KNV ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
ERVKN ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.
IRVKN ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.