Bible Versions
Bible Books

2 Samuel 14:11 (WEB) World English Bible

Versions

KNV   ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
ERVKN   ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
IRVKN   ಆಗ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us