Versions
KNV ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
ERVKN ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.
IRVKN ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.