Bible Versions
Bible Books

2 Samuel 15:10 (WEB) World English Bible

Versions

KNV   ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
ERVKN   ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.
IRVKN   ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’ ” ಎಂದು ಹೇಳಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us