Bible Versions
Bible Books

2 Samuel 15:20 (WEB) World English Bible

Versions

KNV   ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
ERVKN   ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.
IRVKN   ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us