Versions
KNV ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
ERVKN ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.
IRVKN ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.