Bible Versions
Bible Books

2 Samuel 17:11 (WEB) World English Bible

Versions

KNV   ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
ERVKN   “ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು.
IRVKN   ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us