Versions
KNV ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
ERVKN ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.
IRVKN ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು. PS