Bible Versions
Bible Books

2 Samuel 17:24 (WEB) World English Bible

Versions

KNV   ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
ERVKN   ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು.
IRVKN   ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us