Bible Versions
Bible Books

2 Samuel 20:10 (WEB) World English Bible

Versions

KNV   ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
ERVKN   ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us