Bible Versions
Bible Books

2 Samuel 20:16 (WEB) World English Bible

Versions

KNV   ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
ERVKN   ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.
IRVKN   ಆಗ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us