Bible Versions
Bible Books

2 Samuel 21:13 (WEB) World English Bible

Versions

KNV   ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
ERVKN   ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು.
IRVKN   ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us