Bible Versions
Bible Books

2 Samuel 24:10 (WEB) World English Bible

Versions

KNV   ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ERVKN   ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.
IRVKN   ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us