Bible Versions
Bible Books

2 Samuel 24:20 (WEB) World English Bible

Versions

KNV   ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
ERVKN   ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು.
IRVKN   ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us