Versions
KNV ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
ERVKN ಯೋವಾಬನು ರಾಜನಿಗೆ ಜನರ ಪಟ್ಟಿಯನ್ನು ಕೊಟ್ಟನು. ಇಸ್ರೇಲಿನಲ್ಲಿ ಕತ್ತಿಯನ್ನು ಬಳಸಬಲ್ಲ ಎಂಟು ಲಕ್ಷ ಜನರಿದ್ದರು. ಯೆಹೂದದಲ್ಲಿ ಐದು ಲಕ್ಷ ಜನರಿದ್ದರು.
IRVKN ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ. PEPS