Bible Versions
Bible Books

2 Samuel 3:6 (WEB) World English Bible

Versions

KNV   ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
ERVKN   ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ನೇರನು ತಾನೇ ಬಲಶಾಲಿಯಾದನು.
IRVKN   {ಅಬ್ನೇರನು ದಾವೀದನ ಪಕ್ಷಕ್ಕೆ ಸೇರಿದ್ದು} PS ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us