Bible Versions
Bible Books

2 Samuel 4:2 (WEB) World English Bible

Versions

KNV   ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್‌; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
ERVKN   ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.
IRVKN   ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us