Versions
KNV ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.
ERVKN ಬೇರೋತಿನ ರಿಮ್ಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಬೋಶೆತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಬೋಶೆತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು.
IRVKN ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.