Bible Versions
Bible Books

2 Samuel 5:19 (WEB) World English Bible

Versions

KNV   ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
ERVKN   ದಾವೀದನು ಯೆಹೋವನಿಗೆ “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.
IRVKN   ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us