Versions
KNV ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
ERVKN ಆದ್ದರಿಂದ ದಾವೀದನು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್ನ ಓಬೇದೆದೋಮನ ಮನೆಯಲ್ಲಿಟ್ಟನು.