Bible Versions
Bible Books

2 Samuel 6:17 (WEB) World English Bible

Versions

KNV   ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
ERVKN   ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us