Versions
KNV ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
ERVKN ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ಮನೆಗಳಿಗೆ ಹೋದರು.