Bible Versions
Bible Books

2 Samuel 6:22 (WEB) World English Bible

Versions

KNV   ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.
ERVKN   ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us