Bible Versions
Bible Books

2 Samuel 7:26 (WEB) World English Bible

Versions

KNV   ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
ERVKN   ಆಗ ನಿನ್ನ ಹೆಸರು ಎಂದೆಂದೂ ಗೌರವಿಸಲ್ಪಡುತ್ತದೆ. ಜನರೆಲ್ಲರೂ ‘ಸರ್ವಶಕ್ತನಾದ ಯೆಹೋವನೇ ಇಸ್ರೇಲರ ದೇವರು!’ ಎಂದು ಹೇಳುವರು. ಅಲ್ಲದೆ ನಿನ್ನ ಸೇವಕನಾದ ದಾವೀದನ ಕುಟುಂಬವು ನಿನ್ನ ಸನಿಧಿಯಲ್ಲಿ ಸ್ಥಿರವಾಗುವುದು” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us