Bible Versions
Bible Books

2 Samuel 8:10 (WEB) World English Bible

Versions

KNV   ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
ERVKN   ಆಗ ತೋವಿಯು ತನ್ನ ಮಗನಾದ ಯೋರಾವುನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾವುನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾವುನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us